ದೇಶದಲ್ಲಿ ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದ ಕುರಿತು ಸುದ್ದಿಗಳು ಹರಿದಾಡುತ್ತಿವೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಆರೋಗ್ಯ ಹಾಳಾಗಿಲ್ಲ. ಚೆನ್ನಾಗಿಯೇ ಇದ್ದೇನೆ. ಕೊರೊನಾ ವೈರಸ್ ತಡೆಗೆ ಕೇಂದ್ರ ಮಂತ್ರಿಯಾಗಿ ನನ್ನ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದಿದ್ದಾರೆ. ಇನ್ನು ತಮ್ಮ ವಿರೋಧಿಗಳ