ಮಂಡ್ಯ : ಇಂದಿನಿಂದ ಕೇಂದ್ರ ಗೃಹಸಚಿವ ಅಮಿತ್ ಶಾ 3 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ರಾಜ್ಯ ಬಿಜೆಪಿ ಶಾ ಪ್ರವಾಸದಿಂದಲೇ ಚುನಾವಣಾ ರಣತಂತ್ರವನ್ನು ಆರಂಭಿಸಿದೆ.