ಬೆಂಗಳೂರು : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಟ್ಟು ಹೊರ ಹಾಕುತ್ತಿರುವ ಬೆನ್ನಲ್ಲೇ ಈಗ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ.