ರಾಜ್ಯ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧರಾಗಿ ಎಂದಿದ್ದಾರೆ. ಅಲ್ಲದೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹಿಂದೂಪರ ಸಂಘಟನೆ ಮುಖಂಡರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ