ಬೆಂಗಳೂರು : ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬಿಜೆಪಿಯ ಸಚಿವ ಸ್ಥಾನದ ಆಕಾಂಕ್ಷಿಗಳು ಕೊನೆಯ ಹಂತದ ಕಸರತ್ತು ಮಾಡಿದ್ದಾರೆ.