ತುಮಕೂರು : ಏಪ್ರಿಲ್ 1 ರಂದು ನಡೆಯಲಿರುವ ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ,ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ವಿಶೇಷವಾಗಿ ಮಠಕ್ಕೆ ಬರುತ್ತಿದ್ದಾರೆ. ಆ ದಿನ ಒಂದು ಸಭೆ ಇದೆ.ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸ್ವಾಮಿಜಿಗಳ ಶಿರವಸ್ತ್ರಕ್ಕೆ