ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೀವ್ಯಾರ್ರಿ ನಮಗೆ ಲೆಕ್ಕ ಕೇಳೋಕೆ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ ಆರೋಪಗಳಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಲೆಕ್ಕ ಕೇಳಲು ಹಕ್ಕಿದೆ. ಶಾಸಕಾಂಗ ಸಭೆಯ ಸದಸ್ಯರಿಗೆ ಲೆಕ್ಕ ಕೇಳುವ ಹಕ್ಕಿದೆ. ಅವರಿಗೆ ಲೆಕ್ಕ ಕೊಡುತ್ತೇವೆ. ನೀವ್ಯಾರ್ರಿ ಲೆಕ್ಕ ಕೇಳೋಕೆ ಎಂದು ಕಿಡಿಕಾರಿದ್ದಾರೆ. ಅಮಿತ್ ಶಾ ಗೃಹ ಸಚಿವರಾಗಿದ್ದಾಗ ಜೈಲಿಗೆ ಹೋದವರು. ಇಂದು ಭ್ರಷ್ಟಚಾರಾದ ಆರೋಪಗಳ