ಮೈಸೂರು : ಬಿ.ಎಸ್ ಯಡಿಯೂರಪ್ಪ ಅವರು ಭಾವಿ ಸಿಎಂ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಗುರುವಾರ (ಇಂದು )ಹೇಳಿದ್ದಾರೆ.