ಮೈಸೂರು: ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ. ಇದಕ್ಕಾಗಿ ಸ್ವತಃ ಅಮಿತ್ ಶಾ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ