Widgets Magazine

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?

ಮಂಗಳೂರು| Krishnaveni| Last Modified ಮಂಗಳವಾರ, 20 ಫೆಬ್ರವರಿ 2018 (08:58 IST)
ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ನಡೆಸಲುದ್ದೇಶಿಸಿದ್ದ ಸರ್ಪ ಸಂಸ್ಕಾರ ಸೇವೆಯನ್ನು ರದ್ದುಗೊಳಿಸಿದ್ದಾರೆ.


ಅದರ ಬದಲು ದೇವಾಲಯಕ್ಕೆ ಭೇಟಿ ನೀಡಿ ಕೇವಲ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಇದಕ್ಕೆ ಕಾರಣ ಅಮಿತ್ ಶಾ ಅನಾರೋಗ್ಯ.


ನಿನ್ನೆಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಅಮಿತ್ ಶಾ ಇಂದು ಸರ್ಪ ಸಂಸ್ಕಾರ ಸೇವೆ ಮಾಡಲು ವ್ರತದಲ್ಲಿರುವ ಸ್ಥಿತಿಯಲ್ಲಿಲ್ಲದ ಕಾರಣ ದಿಡೀರ್ ಕಾರ್ಯಕ್ರಮ ರದ್ದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :