ಮೈಸೂರು: ಮೈಸೂರಿನಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳ್ಳಾರಿ ಗಣಿ ದಣಿ ಮತ್ತೆ ಬಿಜೆಪಿಯಲ್ಲಿ ಸಕ್ರಿಯರಾಗುವುದರ ಬಗ್ಗೆ ಖಡಕ್ ಸಂದೇಶ ಕೊಟ್ಟಿದ್ದಾರೆ.ಜನಾರ್ಧನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಮತ್ತೆ ಪಕ್ಷದಲ್ಲಿ ಸಕ್ರಿಯರಾಗುವ ರೆಡ್ಡಿ ಆಸೆಗೆ ತಣ್ಣೀರೆರಚಿದ್ದಾರೆ.ಈ ಚುನಾವಣೆಯಲ್ಲಿ ಮತ್ತೆ ಬಳ್ಳಾರಿ ರಾಜಕೀಯಕ್ಕೆ ಜನಾರ್ಧನ ರೆಡ್ಡಿ ಪುನರಾಗಮನವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಕಳೆದ ಚುನಾವಣೆಯಲ್ಲಿ ಇವರೇ ಈ