ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಎದುರಾಳಿಯಾಗಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸದೇ ಇದ್ದರೂ ವರುಣಾ ಕ್ಷೇತ್ರ ಕೈ ತಪ್ಪದಂತೆ ನೋಡಿಕೊಳ್ಳಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ.