ಮೈಸೂರು: ಸಿಎಂ ಸಿದ್ದರಾಮಯ್ಯನವರ ತವರೂರು ಎಂಬ ಕಾರಣಕ್ಕೆ ಮೈಸೂರು ಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಎರಡೂ ಪಕ್ಷಗಳು ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಳೆ ಮೈಸೂರು ಭಾಗದಲ್ಲಿ ಸಂಚಾರ ನಡೆಸಿ, ಮತದಾರರ ಓಲೈಕೆಗೆ ಮುಂದಾಗುವುದರ ಜತೆಗೆ ಕಾಂಗ್ರೆಸ್ ಸೋಲಿಸಲು ತಂತ್ರ ಹೆಣೆಯುತ್ತಿದ್ದಾರೆ. ಈಗಾಗಲೇ ತಮ್ಮ ನಂಬಿಕಸ್ಥರ ತಂಡವನ್ನೇ ಇಲ್ಲಿ ಬಿಟ್ಟಿದ್ದಾರೆ.ಶಾ, ಭೇಟಿ ಬೆನ್ನಲ್ಲೇ ಸಿಎಂ