ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ಕರ್ನಾಟಕಕ್ಕೆ ಮರಳಲಿದ್ದಾರೆ.ಇಂದು ಹುಬ್ಬಳ್ಳಿ ಭಾಗದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಅಮಿತ್ ಶಾಗೆ ಜತೆಯಾಗಲಿದ್ದಾರೆ.ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ಹುಬ್ಬಳ್ಳಿ ಮತದಾರರನ್ನು ಸೆಳೆಯವ ಯತ್ನ ನಡೆಸಲಿದ್ದಾರೆ. ಈ ಮೂಲಕ ಕಳೆದ