ಹಾಸನದಲ್ಲಿ ಬೈಕ್ ವ್ಹೀಲಿಂಗ್ ಮಾಡ್ತಿದ್ದವರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಕಳೆದೊಂದು ವಾರದಿಂದ ಪೊಲೀಸರು ಆಪರೇಷನ್ ವೀಲ್ಹಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.