ಲೋಕಸಭಾ ಚುನಾವಣೆ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಚೆಕ್ ಪೋಸ್ಟ್ನಲ್ಲಿ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 11.50 ಲಕ್ಷ ಹಣವನ್ನ ವಶಕ್ಕೆ ಪಡೆದು ವ್ಯಕ್ತಿಯನ್ನ ಬಂಧಿಸಿದ್ದಾರೆ.ಅಂದಹಾಗೆ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 7 ರ ರಾಣಿಕ್ರಾಸ್ ಬಳಿ ಅಧಿಕಾರಿಗಳು ಕೆಎಸ್ಆರ್ಟಿಸಿ ಬಸ್ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಅಚಲ್ ಅಶೋಕ್ ಎಂಬುವವರು ತನ್ನ ಬ್ಯಾಗ್ನಲ್ಲಿ