ಮೈಸೂರು: ಮೈಸೂರಿನಲ್ಲಿ ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವಾಗಲೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಎಂದಿನ ಕಾರ್ಯಕ್ರಮವೊಂದನ್ನು ಮರೆಯದೇ ಪಾಲಿಸಿದ್ದಾರೆ. ಅದೇನದು?ಶಾ ತಮ್ಮ ತವರಿನಲ್ಲಿದ್ದಾಗಲೂ ಪ್ರತೀ ಶನಿವಾರ ತಪ್ಪದೇ ಆಂಜನೇಯ ಸ್ವಾಮಿಯ ದರ್ಶನ ಮಾಡಿಯೇ ಮುಂದಿನ ಕೆಲಸಗಳನ್ನು ಮಾಡುತ್ತಾರೆ. ಇದೀಗ ಕರ್ನಾಟಕಕ್ಕೆ ಚುನಾವಣೆ ಪ್ರಚಾರಕ್ಕೆ ಬಂದಾಗಲೂ ಅದನ್ನು ತಪ್ಪಿಸಲಿಲ್ಲ.ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬಂದ ಶಾ, ವಿಶೇಷ ಪೂಜೆ ಸಲ್ಲಿಸಿಯೇ ನಿನ್ನೆ ಚುನಾವಣಾ ಕೆಲಸಗಳಲ್ಲಿ ತೊಡಗಿಸಿಕೊಂಡರು. ಆ