ಅಮೂಲ್ ವರ್ಸಸ್ ನಂದಿನಿ ಸಮರ ತಾರಕಕ್ಕೇರಿದೆ. ಅಮುಲ್ ಹಾಲು ಮತ್ತು ಮೊಸರು ಬೆಂಗಳೂರಿನಲ್ಲಿ ಮಾರಾಟವಾಗುತ್ತದೆ ಎಂದ ಬೆನ್ನಲ್ಲೇ ವ್ಯಾಪಕ ಆಕ್ರೋಶ ಕೇಳಿಬಂದಿತ್ತು. ರಾಜಕೀಯ ಪಕ್ಷಗಳ ಕಿತ್ತಾಟ...ಜಾಲತಾಣದಲ್ಲಿ ಸೇವ್ ನಂದಿನಿ, ಗೋ ಬ್ಯಾಕ್ ಅಮುಲ್ ಅಭಿಯಾನದ. ಈ ನಡುವೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದೆ.