ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ವಿರುದ್ಧ ಫೇಸ್ ಬುಕ್ ನಲ್ಲಿ ಮತ್ತೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಂಗಳೂರು ವ್ಯಕ್ತಿಯೋರ್ವನ ಹೆಸರಿನಿಂದ ನಿರ್ವಹಿಸುತ್ತಿರುವ ಫೇಸ್ ಬುಕ್ ಪೇಜ್ ನಲ್ಲಿ ರಾಮ, ಸೀತೆ, ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ ಹೀಗೆ ಎಲ್ಲಾ ದೇವರುಗಳ ವಿರುದ್ಧ ಅಸಹ್ಯಕರ ಹಾಗೂ ವಿಕೃತ ಪೋಸ್ಟ್ಗಳನ್ನು ಹಾಕಲಾಗಿದೆ.ಈ ಹಿಂದೆಯೂ ಇಂತಹದ್ದೇ ವಿವಾದಾತ್ಮಕ ಹಾಕಿದ್ದವರ ವಿರುದ್ಧ ಹಿಂದೂ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದ್ದರು. ಆಗ ಡವರ್ಜ್ ಮೊಹಿದೀನ್ ಹಾಗೂ