ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಲು ಇದೇ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.ವಿಧಾನಸಭೆಯಲ್ಲಿ ಮಾತಾಡಿದ ಸಿಎಂ, ಮೇಕೆದಾಟು ಯೋಜನೆಯ ಡಿಪಿಆರ್, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದಿದೆ. ಜೊತೆಗೆ ಕೇಂದ್ರದ ಪರಿಸರ ಇಲಾಖೆಯ ಅನುಮತಿ ಬೇಕಾಗಿದೆ.ಇದರ ಮಧ್ಯೆ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಚರ್ಚಿಸಲು ಈ ವಾರದಲ್ಲೇ ಸರ್ವ ಪಕ್ಷ ಸಭೆ ಕರೆಯುತ್ತೇನೆ ಎಂದು