ಯಾದಗಿರಿ : ಭಿಕ್ಷುಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ನವೆಂಬರ್ 23ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಹನುಮಂತ್(40) ರಾತ್ರಿ ಭಿಕ್ಷುಕಿಗೆ ಕಂಠ ಪೂರ್ತಿ ಮದ್ಯ ಕುಡಿಸಿ ತಾನು ಕುಡಿದು ರೇಪ್ ಮಾಡಿದ್ದಾನೆ. ಭಿಕ್ಷುಕಿ ನಿರಾಕರಿಸಿದ್ದರೂ, ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದಾನೆ. ಹನುಮಂತ್ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ