ಬೆಂಗಳೂರು : ಬೆಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಬೆಂಗಳೂರಿನಲ್ಲಿ ಮಾನಭಂಗ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅನಿಸೂರ್ ರಹಮಾನ ಈ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ಈತನ ಮೂಲಕ ವಿದ್ಯಾರ್ಥಿನಿಗೆ ಬೆಂಗಳೂರು ಕಾಲೇಜಿಗೆ ಪ್ರವೇಶವಾಗಿದೆ. ಇಬ್ಬರು ಪರಿಚಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹುಡುಗಿ ಕಾಲೇಜಿಗೆ ಬಂದಿದ್ದು, ಆ ವೇಳೆ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ