ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್, ಕಳೆದ ಒಂದು ವಾರದಿಂದ ಕೋಳಿ ಮೊಟ್ಟೆ ಬೆಲೆಯಲ್ಲ 1.50 ರೂ. ಏರಿಕೆಯಾಗಿದೆ.