ಕರ್ನಾಟಕ- ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ನಿಲ್ಲುತ್ತಿಲ್ಲ. ಕರ್ನಾಟಕ ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ಮಿತಿಮೀರುತ್ತಿದೆ. ಇಂದು ಮುಂಜಾನೆ ತೋಟಕ್ಕೆ ನುಗ್ಗಿದ 2 ಕಾಡಾನೆಗಳು ಬೆಳೆಯನ್ನು ನಾಶಪಡಿಸಿವೆ.ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಪತ್ತಕೋಟ ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳಿಂದಾಗಿ ಅಲ್ಲಿನ ಜನರು ಹಾಗೂ ಬೆಳೆಗಾರರು ಆತಂಕದಲ್ಲಿದ್ದಾರೆ. ಕಳೆದ 2 ದಿನಗಳಲ್ಲಿ ಒಂದು ಹಸು ಹಾಗೂ ಓರ್ವ ವೃದ್ಧ ಆನೆಗಳ ದಾಳಿಗೆ ಬಲಿಯಾಗಿವೆ.ಇಂದು ಸಹ ತೋಟಕ್ಕೆ ನುಗ್ಗಿ ಬೆಳೆ ನಾಶ