2004ರ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ರಾಜ್ಯದ ಜನತೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಲಿಲ್ಲ. ಹೀಗಾಗಿ ಸ್ವತಂತ್ರವಾಗಿ ಸರ್ಕಾರ ರಚನೆ ಸಾಧ್ಯವಾಗದೇ ಮೂರೂ ಪಕ್ಷಗಳು ಅತಂತ್ರ ಸ್ಥಿತಿಯಲ್ಲಿದ್ದವು. ಬಿಜೆಪಿ 79 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ 65 ಹಾಗೂ ಜೆಡಿಎಸ್ 58 ಸ್ಥಾನಗಳನ್ನು ಗಳಿಸಿದರೆ, ಸಂಯುಕ್ತ ಜನತಾ ದಳ 5 ಸ್ಥಾನ ಗಳಿಸಿತ್ತು. ಪಕ್ಷೇತರರು 17 ಮಂದಿ ಗೆಲುವಿನ ನಗೆ ಬೀರಿದ್ದರು. ಹೀಗಿದ್ದಾಗ ಕಾಂಗ್ರೆಸ್,