ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ವೀರಯೋಧರಿಗೆ ವಿನೂತನವಾಗಿ ನಮನ ಸಲ್ಲಿಸಲಾಯಿತು.ವೀರಯೋಧರು ನಮಗೆ ಆದರ್ಶರಾಗಿರಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ.ನಾ. ರಾಮು ಹೇಳಿದ್ರು. ಬೆಂಗಳೂರಿನ ಮಹೇಶ್ ಲಲಿತಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಮಲಾ ನರಗದ ಪ್ರಭಾತ್ ರಂಗಮಂದಿರದಲ್ಲಿ ಏರ್ಪಡಿಸಿದ್ದ `ಹುತಾತ್ಮ ಯೋಧರ ಸ್ಮರಣೆಗಾಗಿ ಸಂಗೀತ ನೃತ್ಯ ನಮನ ಹಾಗೂ ನಾಡಿಗೆ ಕೊಡುಗೆ ನೀಡಿದ ಮಹನೀಯರಿಗೆ `ಕಾಯಕ ಯೋಗಿ