ಹುಟ್ಟು ಉಚಿತ ಸಾವು ಖಚಿತ ಎಂಬುದು ತಿಳಿದಿರುವ ಸಂಗತಿ . ಸತ್ತಾಗ ನಮ್ಮ ಜೊತೆ ಏನೆನು ತಗೆದುಕೊಂಡು ಹೋಗುವುದಿಲ್ಲ ಎಂಬುದೂ ಕೂಡ ಸತ್ಯ. ಆದರೂ ಈ ಜಗ್ತಿನ ಒಂದು ಸುಂದರವಾದ ಮನೆ ಹೊಂದ ಬೇಕು ಮತ್ತು ಐಷಾರಾಮಿ ಜೀವನ ನಡೆಸಬೇಕು ಎಂದು ಎಲ್ಲರು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ , ಒಡಿಶಾ ರಾಜ್ಯದ ಗಜಪತಿ ಜಿಲ್ಲೆಯ ಈ ದಂಪತಿಗೆ ಇದಕ್ಕೆ ಹೊರತಾಗಿದ್ದಾರೆ. ತಮಗಾಗಿ ಸುಂದರವಾದ ಮನೆಯನ್ನು ಕಟ್ಟಿಕೊಳ್ಳುವ ಬದಲಾಗಿ ಬದುಕಿರುವಾಗಲೇ ನಮಗೋಸ್ಕರ