ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ. ಮಹಿಳೆಯ ಚಿನ್ನದ ಸರವನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೊಬ್ಬ ಚೇಸ್ ಮಾಡಿ ಹಿಡಿದಿರೋ ಘಟನೆ ಮಾರತಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಮಾರತಹಳ್ಳಿಯ ಮಾಕ್ಸ್ ಶೋರೂಮ್ ಮುಂಭಾಗ ಮಹಿಳೆ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಕೆಜಿ ಹಳ್ಳಿ ನಿವಾಸಿ ವಿಘ್ನೇಶ್ ಎಂಬ ಕಳ್ಳನು ಮಹಿಳೆಯ ಚಿನ್ನದ ಸರಕ್ಕೆ ಹೊಂಚು ಹಾಕಿ ಅಡ್ಡಗಟ್ಟಿ ಚಿನ್ನದ