ಬೆಂಗಳೂರಿನ ಪ್ರತಿಷ್ಠಿತ ಆರ್ಕಿಡ್ ಶಾಲೆಯ ವಿವಾದ ಮುಗಿಯುವ ಲಕ್ಷಣ ಕಾಣ್ತಿಲ್ಲ.ನಾಗರಭಾವಿಯಲ್ಲಿರುವ ಆರ್ಕಿಡ್ ಶಾಲೆಯ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.