ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆಗೈದ ಹಂತಕರು ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ನಾಲೆಗೆ ಎಸೆದಿರುವ ಭಯಾನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕ್ರೂರಿ ಕೊಲೆ ಪಾತಕರು ವ್ಯಕ್ತಿಯ ಕೈ, ಕಾಲು, ದೇಹ, ರುಂಡ-ಮುಂಡಗಳನ್ನು ಬಿಡಿ ಬಿಡಿಯಾಗಿ ತುಂಡರಿಸಿದ್ದು ಅವುಗಳನ್ನು ನಾಲೆಗೆ ಎಸೆದಿದ್ದಾರೆ. ಮಂಡ್ಯ ತಾಲೂಕಿನ ಹೊಡಾಘಟ್ಟ , ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ವ್ಯ ಕ್ತಿಯ ದೇಹದ ಅಂಗಾಂಗಳು ದೊರೆತಿವೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಸಿ.ನಾಲೆಯಲ್ಲಿ ಈ