ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮುಖರ ಸಭೆಯಲ್ಲಿ ರಾಜ್ಯದ ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಲಾಯಿತು