ರಾಜ್ಯ ಸರಕಾರ ಕೃತಕವಾಗಿ ಟ್ರಾಫಿಕ್ ಜಾಮ್ ಮಾಡಿ ಗೊಂದಲ ಸೃಷ್ಟಿಸಿತ್ತು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರೂ ಹೆಲಿಕಾಪ್ಟರ್ ಕಳುಹಿಸುವಲ್ಲಿ ಸರಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಗೆ ಬರುವ ಲಕ್ಷಾಂತರ ಜನರನ್ನು ಸರಕಾರ ತಡೆಹಿಡಿದಿದೆ. ಇಲ್ಲವಾದಲ್ಲಿ ಮೂರು, ನಾಲ್ಕು ಲಕ್ಷ ವರ್ಷಗಳ ಜನ ಯಾತ್ರೆಗೆ ಸೇರುತ್ತಿದ್ದರು ಎಂದು