ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.