ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಬಂಧನದ ಭೀತಿ ಎದುರಾಗಿದ್ದು ಯಾವುದೇ ಕ್ಷಣದಲ್ಲಿ ಶಾಸಕ ಗಣೇಶ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.