ಬೆಂಗಳೂರು : ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಲ್ ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಕುಡಿದು ಗಲಾಟೆ ನಡೆಸಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು, ಈ ಹಿನ್ನಲೆಯಲ್ಲಿ ಬಂಧನಭೀತಿಯಿಂದ ಶಾಸಕ ಗಣೇಶ್