ಅಲ್ಪಸಂಖ್ಯಾತರ ಅಮಾಯಕತನವನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಿ ಪ್ರಚೋದನೆ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಆನಂದ್ ಸಿಂಗ್ ಅಲ್ಪಸಂಖ್ಯಾತರ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರು ಮುಗ್ಧ ಜನರು. ಅಮಾಯಕರು ಇರೋರಲ್ಲಿ ಕೆಲ ಬುದ್ದಿವಂತ ಲೀಡರ್ಗಳಿದ್ದಾರೆ. ಅವರೆಲ್ಲಾ ಇವರನ್ನು ಕಂಟ್ರೋಲ್ ಮಾಡುತ್ತಾರೆ. ಈ ಹಿಂದೆ ಸಿಎಎ ಎನ್ಆರ್ಸಿ ಬಗ್ಗೆ ಪ್ರತಿಭಟನೆಗೆ ಕರೆದಿದ್ದರು. ನಾನು ಅವರನ್ನು ಕೇಳಿದೆ, ಎಲ್ಲಿಗೆ ಹೋಗಿದ್ರಿ ಅಂತ. ಅದಕ್ಕೆ ಅವರು