ಜಿಲ್ಲಾ ಉಸ್ತುವಾರಿ ಅಧಿಕಾರ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದಾರೆ ಎನ್ನಲಾದ ಸಚಿವ ಆನಂದ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇತ್ತೀಚಿಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವನ್ನು ಆನಂದ್ ಸಿಂಗ್ ಭೇಟಿ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದರು.ಇದೀಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿರುವ ಆನಂದ್ ಸಿಂಗ್ ಅವರು ಕೆಲ ಸಮಯ ಚರ್ಚಿಸಿದರು. ವಿಜಯನಗರ ಜಿಲ್ಲೆಯ ಉಸ್ತುವಾರಿ ಸ್ಥಾನ ಕೊಡದಿದ್ದ ಕಾರಣಕ್ಕೆ