ಬಯಸಿದ ಖಾತೆ ಸಿಗಲಿಲ್ಲ ಅಂತ ಸಚಿವ ಅಸಮಾಧಾನಗೊಂಡಿರುವ ಆನಂದ್ ಸಿಂಗ್ ಸಚಿವ ಸ್ಥಾನದ ಜೊತೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.