ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯವರಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರದ ರಾಜ್ಯ ಸಚಿವ ಸ್ಥಾನ ದೊರೆತಿದೆ. ಇಂದು ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ಭವನದ ಅಶೋಕ ಹಾಲ್ನಲ್ಲಿ ನಡೆದ ಕೇಂದ್ರ ಸಂಪುಟ ಪುನಾರಚನೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸಚಿವರ ಪಟ್ಟಿ ಹರ್ದೀಪ್ ಸಿಂಗ್ ಪುರಿ, ಗಜೇಂದ್ರ ಶೇಖವತ್, ಅಶ್ವಿನಿಕುಮಾರ್ ಚೌಭೆ, ಶಿವ ಪ್ರತಾಪ್ ಶುಕ್ಲಾ, ರಾಜ್ ಕುಮಾರ್ ಸಿಂಗ್, ಸತ್ಯಪಾಲ್ ಸಿಂಗ್,