ಬೆಂಗಳೂರು : ಹಿಂದೂ ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿಯುತ್ತೀವಿ ಎಂಬ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಇದೀಗ ಹಿಂದು-ಮುಸ್ಲಿಂ ಜೋಡಿಯೊಂದು ಚಾಲೆಂಜ್ ಮಾಡಿದೆ. ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಕಾರ್ಯಕ್ರಮವೊಂದರಲ್ಲಿ , ಹಿಂದೂ ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿದು ಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಇದೀಗ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ವಿರೋಧಿಸಿ