ಬೆಂಗಳೂರು: ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿದ್ದಾರೆ. ಆದರೆ ಅವರ ಅನಾರೋಗ್ಯ ಬಗ್ಗೆ ಹೊರ ಜಗತ್ತಿಗೆ ಹೆಚ್ಚೇನೂ ಮಾಹಿತಿಯಿರಲಿಲ್ಲ.ಕೆಲವು ದಿನಗಳ ಹಿಂದಷ್ಟೇ ಅವರು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನುವ ವಿಚಾರ ಹೊರ ಜಗತ್ತಿಗೆ ಗೊತ್ತಾಗಿತ್ತಷ್ಟೇ. ಸಾರ್ವಜನಿಕರಿಗೆ ಮಾತ್ರವಲ್ಲ, ಬಿಜೆಪಿ ನಾಯಕರಿಗೇ ಅವರ ಅನಾರೋಗ್ಯದ ವಿಚಾರ ಗೊತ್ತಾಗಿದ್ದು ತಡವಾಗಿ.ಶಂಕರ್ ಆಸ್ಪತ್ರೆಯಲ್ಲಿ ಅನಂತ ಕುಮಾರ್ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ