ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.ಸಂವಿಧಾನ ಬದಲಿಸಲು ಬರುವುದಾದರೆ ಚುನಾವಣೆಯ ಪ್ರಣಾಳಿಕೆಯಲ್ಲಿ ಅದನ್ನು ಪ್ರಸ್ತಾಪಿಸಿ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು,ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.