ಬೆಂಗಳೂರು : ಕನಕಪುರದಲ್ಲಿ ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಶಿಲಾನ್ಯಾಸ ಹಿನ್ನಲೆ ಸಂಸದ ಅನಂತಕುಮಾರ್ ಹೆಗಡೆ ಡಿಕೆಶಿಗೆ ಟಾಂಗ್ ನೀಡಿದ್ದಾರೆ.