ಸಿದ್ಧಾರೂಢ ಮಠದ ಟ್ರಸ್ಟಿಯ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ನಾಲ್ವರು ಅಂದರ್

ಹುಬ್ಬಳ್ಳಿ, ಗುರುವಾರ, 10 ಅಕ್ಟೋಬರ್ 2019 (12:18 IST)

ಪ್ರಖ್ಯಾತ ಧಾರ್ಮಿಕ ಕೇಂದ್ರವಾಗಿರುವ ಹುಬ್ಬಳ್ಳಿ ಸಿದ್ಧಾರೂಢ ಮಠದ ಟ್ರಸ್ಟಿಗಳದ್ದು ಎನ್ನಲಾದ ಅಂಥ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಅಂದರ್ ಆಗಿದ್ದಾರೆ.

ಅಮರಗೋಳದ ವಿಜಯಲಕ್ಷ್ಮಿ ಎಂಬುವರ ಮನೆಗೆ ಟ್ರಸ್ಟಿ ಡಾ.ಬಸನಗೌಡ ಸಂಕನಗೌಡರ್ ಹೋಗಿದ್ದಾರೆ. ಏಕಾಂತ ಸಮಯ ಕಳೆದಿದ್ದಾರೆ. ಈ ಸಂದರ್ಭ ವಿಡಿಯೋ ಮಾಡಿಕೊಂಡಿದ್ದ ಹುಬ್ಬಳ್ಳಿಯವರೇ ಆದ ಸಂಜು, ಸಂತೋಷ್ ಪೂಜಾರಿ, ಗಣೇಶ್, ಸುನೀಲ್ ಎಂಬುವರು ಬ್ಲ್ಯಾಕ್ ಮೇಲ್ ಗೆ ಇಳಿದಿದ್ದರು.

ಮೊದಲಿಗೆ ಹತ್ತು ಲಕ್ಷಕ್ಕೆ ಡಿಮ್ಯಾಂಡ್ ಮಾಡಿ 9.50 ಲಕ್ಷ ಪಡೆದುಕೊಂಡಿದ್ರು. ಆ ಮೇಲೆ ಮತ್ತೆ ಬೆದರಿಕೆ ಹಾಕಿ ಬ್ಲ್ಯಾಕ್ ಮೇಲ್ ಮಾಡಿದ್ರು. ಇದರಿಂದ ರೋಸಿಹೋದ ಟ್ರಸ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ತಿರುಗೇಟು

ಬೆಂಗಳೂರು : ಡಾ. ಜಿ ಪರಮೇಶ್ವರ್ ನಿವಾಸ, ಕಾಲೇಜು ಮೇಲೆ ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ...

news

ಬೀದರ್ ನಲ್ಲಿ ನಡೆದಿದೆ ಈ ವಿಸ್ಮಯಕಾರಿ ಘಟನೆ

ಬೀದರ್ : ಬೇವಿನ ಮರದಿಂದ ಹಾಲು ನಿರಂತರವಾಗಿ ಹರಿಯುತ್ತಿರುವ ವಿಸ್ಮಯಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ...

news

ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮಗ ಮಾಡಿದ್ದೇನು ಗೊತ್ತಾ?

ಕೋಲಾರ : ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆ ...

news

ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ- ಸಿಎಂ ಯಡಿಯೂರಪ್ಪ ಟ್ವೀಟ್

ಬೆಂಗಳೂರು : ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ ಎಂದು ಟ್ವೀಟರ್ ನಲ್ಲಿ ಸಿಎಂ ...