ಚಿಕ್ಕಮಗಳೂರು : ದಂಡ ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಜಡ್ಜ್ ಮೇಲೆ ಚಪ್ಪಲಿ ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ 1ನೇ ಹೆಚ್ಚುವರಿ ಕಿರಿಯ ಶ್ರೇಣಿಯ ವಿಭಾಗದಲ್ಲಿ ನಡೆದಿದೆ.ನ್ಯಾಯಧೀಶರ ಮೇಲೆ ಚಪ್ಪಲಿ ತೂರಿದ ಅರವಿಂದ ನಗರ ನಿವಾಸಿ ಲೋಕೇಶ್ನನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಕಳೆದ 1 ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುತ್ತಿದ್ದ ವೇಳೆ ಲೋಕೇಶ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಬಳಿಕ ಪೊಲೀಸರು ಆತನಿಗೆ ಕೋರ್ಟ್ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು.ಇದಕ್ಕೆ ಆರೋಪಿ ಲೋಕೇಶ್