ಮೋದಿ ರೋಡ್ ಶೋ ಭದ್ರತಾ ಲೋಪಾ ಸಂಬಂಧ ಮಾತನಾಡಿದ ಎಸ್ ಪಿ ರಿಷ್ಯಂತ್, ಮೋದಿಯವರ ರೋಡ್ ಶೋ ನಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ. ಬ್ಯಾರಿಕೇಡ್ ಬಿದ್ದ ಹಿನ್ನೆಲೆ ತಳ್ಳಾಟದಿಂದ ಯುವಕ ಮುಂದೆ ಬಂದಿದ್ದಾನೆ. ಮೋದಿಯವರಿಗೂ ಆ ಯುವಕನಿಗೂ 20 ಅಡಿ ಅಂತರವಿತ್ತು. ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದರು. ವಿಜಯಸಂಕಲ್ಪ ಮಾಹಸಂಗಮದಲ್ಲಿ ವೇದಿಕೆಯತ್ತ ನುಗ್ಗಲು ಬಂದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ವೇದಿಕೆಯತ್ತ ಧಾವಿಸಲು ಅಗಮಿಸಿದ ಜನರನ್ನು