ಅಂಗನವಾಡಿ ಕಾರ್ಯಕರ್ತರು ಕಳೆದ 9 ದಿನಗಳಿಂದ ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.ಈ ವೇಳೆ ಇಂದು ಬೇಡಿಕೆಗಳ ಆದೇಶ ಹೊರಬೀಳದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.