ರಾಜಧಾನಿ ಬೆಂಗಳೂರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ಯಾವುದೇ ಅಧಿಕಾರಿಗಳು ಮನವೊಲಿಸಲು ಕೂಡ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಬೇಡಿಕೆಯನ್ನು ಈಡೇರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ರೊಚ್ಚಿಗೆದ್ದಿದ್ದಾರೆ. ನಿನ್ನೆಯಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ರಾತ್ರಿ ಫ್ರೀಡಂ