ಸತತ ಏಳು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.