ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ರಾತ್ರಿ ಇಡೀ ಟ್ರೈನ್ ಹಾಗೂ ಬಸ್ ಗಳಲ್ಲಿ ಸಂಚಾರ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ ನಾರಿಯರು ಪ್ರತಿಭಟನೆಗೆ ಕುಳಿತಿದ್ದಾರೆ.